ಕ್ರೇಜಿವಾಲ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್; ದೆಹಲಿ ಸಿಎಂಗೆ ಜೈಲೇ ಗತಿ July 2, 2024 | by ಉತ್ತರ ಕರ್ನಾಟಕ | 0 ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.…