ಸಂಸತ್ ಅಧಿವೇಶನ ಆರಂಭ, ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ June 24, 2024 | by ಉತ್ತರ ಕರ್ನಾಟಕ | 0 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದೆ. ಮೊದಲಿಗೆ ಸದನದಲ್ಲಿ ರಾಷ್ಟ್ರಗೀತೆಯನ್ನು ಹಾಡಲಾಯಿತು, ನಂತರ ಹಿಂದಿನ ಸದನದಲ್ಲಿ ನಿಧನರಾದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದಾದ ಬಳಿಕ ಪ್ರಧಾನಿ ಮೋದಿ…