ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ಅರಂಭ ,ಸಭೆಗೆ ಬಸ್ ನಲ್ಲಿ ಬಂದು ಗಮನ ಸೆಳೆದ ಸಿಎಂ September 17, 2024 | by ಉತ್ತರ ಕರ್ನಾಟಕ | 0 ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ: ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ಹಿನ್ನಲೆಯಲ್ಲಿ ಸಭೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಕೆಕೆಆರ್‌ಟಿಸಿಯ ಸಾಮಾನ್ಯ ಬಸ್‌ನಲ್ಲಿ…