ತುಂಗಭದ್ರಾ ಡ್ಯಾಂನ ಕ್ರಸ್ಟ ಗೇಟ್ ಚೈನ್ ಲಿಂಕ್ ಕಟ್, ನದಿ ಪಾತ್ರದ ಜನರಲ್ಲಿ ಆಂತಕ! August 11, 2024 | by ಉತ್ತರ ಕರ್ನಾಟಕ | 0 ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯ ಒಟ್ಟು 105 ಟಿಎಂಸಿ ಸಾಮರ್ಥ್ಯ ಹೊಂದಿದೆ, ತುಂಗಭದ್ರಾ ಜಲಾಶಯದ 19 ನಂಬರ್ ಕ್ರಸ್ಟ್ ಗೇಟ್ನ ಚೈನ್ ತುಂಡಾಗಿ ಗೇಟ್…