ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ…