69ನೇ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
69ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…