Lok Sabha Election 2024 Result: ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲುವು

ಶಿವಮೊಗ್ಗ, ಜೂನ್ 04: ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024ರ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಗೆಲವು ಸಾಧಿಸಿದ್ದಾರೆ. ಕಾಂಗ್ರೆಸ್‌ನ…