ವಿಪಕ್ಷ ವಿರುದ್ಧ ಪ್ರಾಸಿಕ್ಯೂಷನ್; ರಾಜಭವನಕ್ಕೆ ‘ಕೈ’ ಚಲೋ August 31, 2024 | by ಉತ್ತರ ಕರ್ನಾಟಕ | 0 ರಾಜ್ಯಪಾಲರು ತಮ್ಮ ಮುಂದೆ ಬಾಕಿ ಇರುವ ಇತರ ಪ್ರಕರಣಗಳಲ್ಲೂ ವಿಚಾರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಶನಿವಾರ ‘ರಾಜಭವನ ಚಲೋ’ ನಡೆಸಿತು. ಆ ಮೂಲಕ ಮುಡಾ…