ಎನ್ ಡಿಎ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುತ್ತೇನೆ – ನಿಖಿಲ್ ಕುಮಾರಸ್ವಾಮಿ October 25, 2024 | by ಉತ್ತರ ಕರ್ನಾಟಕ | 0 ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿಯಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಬೆಂಗಳೂರಿನ ಜೆಪಿ ನಗರದ ಶ್ರೀ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ…