ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತ ಸ್ಥಳಕ್ಕೆ ಸಿಎಂ ಭೇಟಿ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.

ನಗರದ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಮೃತಪಟ್ಟ 8 ಮಂದಿಯ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ…