ಚನ್ನಪಟ್ಟಣ ಉಪ ಚುನಾವಣೆಗೆ NDA ಅಭ್ಯರ್ಥಿಯಾಗಿ ನಿಖಿಲ್ ಹೆಸರು ಘೋಷಣೆ, ನಾಳೆಯೇ ನಾಮಪತ್ರ ಸಲ್ಲಿಕೆ

ತೀವ್ರ ಕುತೂಹಲ ಕೆರಳಿಸಿದ್ದಂತ ಚನ್ನಪಟ್ಟಣ ಉಪ ಚುನಾವಣೆ ಕ್ಷೇತ್ರದ ಅಭ್ಯರ್ಥಿಯ ಹೆಸರು ಕೊನೆಗೂ ಘೋಷಣೆಯಾಗಿದೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿಯ ಎನ್ ಡಿ…