ಕಲಬುರಗಿ ಜಿಲ್ಲೆಯಲ್ಲಿ ಮುಂದುವರೆದ ವರುಣನ ಅರ್ಭಟ | ಜನಜೀವನ ಅಸ್ತವ್ಯಸ್ತ

ಕಲಬುರಗಿ: ಜಿಲ್ಲೆಯಾದ್ಯಂತ ಸತತ ಎರಡನೇ ದಿನವಾದ ಭಾನುವಾರವೂ ಭಾರಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಚಂದ್ರಂಪಳ್ಳಿ, ಬೆಣ್ಣೆತೊರಾ ಜಲಾಶಯಗಳಿಂದ ನೀರನ್ನು ನದಿಗೆ ಹರಿಸಲಾಗುತ್ತಿದೆ.  ಕಾಳಗಿ ಪಟ್ಟಣದಲ್ಲಿ ರೌದ್ರಾವತಿ ನದಿ…