ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ

ಪೆಟ್ರೋಲ್, ಡೀಸೆಲ್ ಮತ್ತು ಮದ್ಯದ ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೊಮ್ಮೆ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಬಗ್ಗೆ ಚರ್ಚೆ ನಡೆಸುತ್ತಿದೆ. ಬೆಂಗಳೂರು ರಾಜ್ಯ ಸರ್ಕಾರಕ್ಕೆ…