ಹಿಂದೂ, ಹಿಂಸಾಚಾರದ ಹೇಳಿಕೆ: ರಾಹುಲ್ ಬೆನ್ನಿಗೆ ನಿಂತ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ!
ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿನ ತಮ್ಮ ಭಾಷಣದಲ್ಲಿ ಹಿಂದೂಗಳೆಂದು ಹೇಳಿಕೊಳ್ಳುವವರು ಹಿಂಸಾಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದು ದೇಶಾದ್ಯಂತ ಚರ್ಚೆಯಾಗುತ್ತಿದೆ. ಈ ಮಧ್ಯೆ ಉತ್ತರಾಮ್ನಾಯ ಜ್ಯೋತಿಷ್ಪೀಠದ ಶಂಕರಾಚಾರ್ಯ…