ರೇಣುಕಾಸ್ವಾಮಿ ಹತ್ಯೆ ಕೇಸು: ನಟ ದರ್ಶನ್ ಪರ ವಾದ ಮಂಡಿಸಲಿರುವ ಹಿರಿಯ ವಕೀಲ ಸಿವಿ ನಾಗೇಶ್ June 21, 2024 | by ಉತ್ತರ ಕರ್ನಾಟಕ | 0 ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಪರ ವಕೀಲರಾದ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರು ಈಗಾಗಲೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಾದಿಸುತ್ತಿದ್ದು, ಪ್ರಕರಣದ…