ಚಿಟಗುಪ್ಪದಲ್ಲಿ ದಶಕಗಳ ನಂತರ ಭತ್ತ ನಾಟಲು ಆರಂಭಿಸಿದ ರೈತರು.

ಬೀದರ ಜಿಲ್ಲೆಯ ಚಿಟಗುಪ್ಪಾ ತಾಲ್ಲೂಕಿನ ನಿರ್ಣಾ ಗ್ರಾಮದ ರೈತರಲ್ಲಿ ಈ ವರ್ಷದ ಮುಂಗಾರು ಮಳೆ ಹರ್ಷ ತಂದಿದೆ. ಹವಾಮಾನ ವೈಪರಿತ್ಯ, ಸಕಾಲಕ್ಕೆ ಬಾರದ ಮಳೆಯಿಂದ ಬೇಸತ್ತ ರೈತರು…