ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ : ರೋಡ್ ಶೋ ಮೂಲಕ ಬೃಹತ್ ಶಕ್ತಿ ಪ್ರದರ್ಶನ October 25, 2024 | by ಉತ್ತರ ಕರ್ನಾಟಕ | 0 ಭರ್ಜರಿ ಮೆರವಣಿಗೆಯ ಮೂಲಕ ಬಂದ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಚನ್ನಪಟ್ಟಣ ಉಪ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ಶಕ್ತಿ…