ಬೀದರ್ ವಿವಿಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಮನವಿ October 26, 2024 | by ಉತ್ತರ ಕರ್ನಾಟಕ | 0 ದಲಿತ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಬೀದರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಬೀದರ್ ವಿಶ್ವವಿದ್ಯಾಲಯಕ್ಕೆ ಡಾ. ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲಾಯಿತು.…