ಪಿಎಂ ಆವಾಸ್‌ ಯೋಜನೆ- ಔರಾದ ಕ್ಷೇತ್ರಕ್ಕೆ 3,923 ಮನೆಗಳು ಮಂಜೂರು: ಶಾಸಕ ಪ್ರಭು ಚವ್ಹಾಣ

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯಲ್ಲಿ 2024-25ನೇ ಸಾಲಿಗೆ ಕೇಂದ್ರ ಸರ್ಕಾರದಿಂದ ಔರಾದ(ಬಿ) ಹಾಗೂ ಕಮಲಗರ ತಾಲ್ಲೂಕು ಒಳಗೊಂಡು ಔರಾದ(ಬಿ) ವಿಧಾನಸಭಾ…