ನನಗೆ ಯಾರನ್ನೂ ಭೇಟಿಯಾಗಲು ಇಷ್ಟ ಇಲ್ಲ: ನಟ, ನಟಿಯರಿಗೆ ದರ್ಶನ್ ಸಂದೇಶ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ತನ್ನ ಭೇಟಿಗೆ ಹಂಬಲಿಸುತ್ತಿರುವ ಸ್ಯಾಂಡಲ್‌ ವುಡ್‌ ನಟ, ನಟಿಯರಿಗೆ ದರ್ಶನ್ ಬೇಡ…