Breaking News : ಸಲ್ಮಾನ್ ಖಾನ್ ನಂತರ ಶಾರುಖ್ ಖಾನ್ ಗೆ ಜೀವ ಬೆದರಿಕೆ November 7, 2024 | by ಉತ್ತರ ಕರ್ನಾಟಕ | 0 ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆ ಬಂದಿದೆ ಎಂದು ಮುಂಬೈನ ಬಾಂದ್ರಾ ಪೊಲೀಸರು ತಿಳಿಸಿದ್ದಾರೆ. ಛತ್ತೀಸ್ಗಢದ ರಾಯ್ಪುರದ ಫೈಜಾನ್ ಎಂಬ ವ್ಯಕ್ತಿಯ…