
ವಿಐಎಸ್‍ಎಲ್ ಕಾರ್ಖಾನೆ ಪುನರುಜ್ಜೀವನಕ್ಕೆ 15 ಸಾವಿರ ಕೋಟಿ ರೂ. ಅಗತ್ಯ : ಸಚಿವ ಕುಮಾರಸ್ವಾಮಿ
ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಕಷ್ಟವಾದರೂ ಉಳಿಸುತ್ತೇನೆ. ಕಾರ್ಮಿಕರ ಹಿತದೃಷ್ಟಿಯಿಂದ ಮತ್ತು ವಿಶ್ವೇಶ್ವರಯ್ಯನವರ ಹೆಸರು ಉಳಿಸಲು ವಿಐಎಸ್‍ಎಲ್ ಪುನರುಜ್ಜೀವನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ…