ಅದ್ಧೂರಿಯಾಗಿ ಜರುಗಿದ ಪೂಜ್ಯ ಡಾ . ಶರಣಬಸವಪ್ಪ ಅಪ್ಪಾಜಿಯವರ ಜನ್ಮದಿನಾಚರಣೆ.

ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ಪುಣ್ಯಕ್ಷೇತ್ರದ ದಾಸೋಹ ಮಹಾಮನೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ ಅವರ 90ನೇ ಜನ್ಮದಿನಾಚರಣೆಯನ್ನು ಗುರುವಾರ ಸಂಜೆ…