ಆತ್ಮಹತ್ಯೆಗೆ ಶರಣಾದ ಮಡಿವಾಳ ಪೊಲೀಸ್ ಕಾನ್ಸ್ ಟೇಬಲ್ ಶಿವರಾಜ್  ದೇಹ ಪತ್ತೆಗಾಗಿ 250 ಸಿಸಿಟಿವಿ ಕ್ಯಾಮರಾ ಪರಿಶೀಲನೆ!

ಮಡಿವಾಳ ಪೊಲೀಸ್ ಕಾನ್ಸ್ ಟೇಬಲ್ ಶಿವರಾಜ್ ಆತ್ಮಹತ್ಯೆಗೆ ಶರಣಾಗಿದ್ದರು. ಹೀಗಾಗಿ ಶಿವರಾಜ್‌ಗಾಗಿ ಪೊಲೀಸರು ಹುಟುಕಾಟ ನಡೆಸಿದ್ದರು. ಸುಬ್ರಮಣ್ಯಪುರ ಪೊಲೀಸರು ಹಾಗೂ ಮಡಿವಾಳ ಪೊಲೀಸರಿಂದ ಶಿವರಾಜ್ ಅವರನ್ನು ಹುಡುಕಲಾಗುತ್ತಿತ್ತು.…