ಮಕ್ಕಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಶಿಕ್ಷಕರು 

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಸಮೀಪದ ಬದ್ದೇಪಲ್ಲಿ ಸರಕಾರಿ ಪ್ರಾಥಮಿಕ ಶಾಲಾ ಬಾಲಕಿಯರು ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿ, ವಿಜೇತರಾಗುವ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ತಾಲೂಕಿನ…