ರಾಷ್ಟ್ರಪತಿ ಅಂಗಳಕ್ಕೆ ಮುಟ್ಟಿದ ಮುಡಾ ಪ್ರಕರಣ : ಸಂಕಷ್ಟದಲ್ಲಿ ಸಿಎಂ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮುಡಾ ಹಗರಣದಲ್ಲಿ ರಾಜ್ಯಪಾಲರು, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ನೀಡಿದ್ದು, ಇದನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಯುತ್ತಿದೆ.…