ನನ್ನ ತಂಟೆಗೆ ಬಂದ್ರೆ ಬೆತ್ತಲೆ ಮಾಡಿ, ಮೆರವಣಿಗೆ ಮಾಡ್ತೇನೆ ಮಾಜಿ-ಹಾಲಿ ಶಾಸಕ ರಾಜು ಕಾಗೆ

ಬೆಳಗಾವಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾಕ್ಸಮರ ಅತಿರೇಕಕ್ಕೆ ಏರಿದ್ದು, ಹಾಲಿ ಶಾಸಕ ರಾಜು ಕಾಗೆ, ಮಾಜಿ ಶಾಸಕ ಶ್ರೀಮಂತ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದು,…