ಪ್ರಸ್ತುತ ಕ್ಷಣದಲ್ಲಿ ಬದುಕಲು ಯೋಗ ಸಹಾಯ ಮಾಡುತ್ತದೆ, ಯೋಗ ವಿಜ್ಞಾನವೂ ಹೌದು: ಪ್ರಧಾನಿ ಮೋದಿ
ಇಡೀ ಜಗತ್ತಿನ ಒಳಿತಿಗಾಗಿ ಇರುವ ಯೋಗವನ್ನು ಪ್ರಬಲ ವಿಷಯವಾಗಿ ಇಂದು ಜಗತ್ತು ನೋಡುತ್ತಿದೆ. ಭೂತಕಾಲದ ವಿಷಯಗಳನ್ನು ಬಿಟ್ಟು ಪ್ರಚಲಿತದಲ್ಲಿ ನೆಮ್ಮದಿಯಿಂದ ಆರೋಗ್ಯಯುತವಾಗಿ ಹೇಗೆ ಬದುಕಬೇಕೆಂಬುದನ್ನು ಯೋಗ ನಮಗೆ…