ಸ್ಯಾಂಡಲ್‌ವುಡ್ ನಟಿ ಸೋನಾಲ್ ಹಾಗೂ ತರುಣ್ ಸುಧೀರ್ ಜೋಡಿ ಇಂದು(ಆಗಸ್ಟ್ 11)ರಂದು ದಾಂಪತ್ಯಕ್ಕೆ ಕಾಲಿಟಿದ್ದಾರೆ. ಪ್ರತಿ ವರ್ಷ ಸಿಂಗಲ್ ಆಗಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದ ಸೋನಾಲ್ ಈ ಭಾರಿ ತಮ್ಮ ಪತಿ ಸುದೀರ್‌ಹೋಂದಿಗೆ ಹಸೆಮಣೆ ಏರಿ ಜನ್ಮದಿನ ಆಚರಿಸಿಕೊಂಡಿದ್ದಾರೆ.
ಕನ್ನಡ ಚಿತ್ರ ನಿರ್ಮಾಪಕ, ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಬೆಂಗಳೂರಿನಲ್ಲಿ ಶನಿವಾರ ಸಂಜೆ ನಡೆದ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂಥೆರೊ ವಿವಾಹ ಆರತಕ್ಷತೆಯಲ್ಲಿ ಪಾಲ್ಗೊಂಡರು
ಶನಿವಾರ ನಡೆದ ಆರತಕ್ಷತೆ ಕರ್ಯಾಕ್ರಮದಲ್ಲಿ ಕರ್ನಾಟಕದ ರಾಜ್ಯದ ರಾಜಕಾರಣಿಗಳು ಹಾಗೂ ಉಪಮುಖ್ಯಂತ್ರಿ, ಜಲಸಂಪನ್ಮೂಲ ಖಾತೆ ಸಚಿವ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂಥೆರೊ ವಿವಾಹ ಆರತಕ್ಷತೆಯಲ್ಲಿ ಪಾಲ್ಗೊಂಡು ಶುಭ ಹಾರೈಸಿದರು. ಅದರ ಜೋತೆಗೆ ಕನ್ನಡ ಮತ್ತು ಬೇರೆ ರಾಜ್ಯದ ಚಿತ್ರರಂಗದ ಸೆಲೆಬ್ರೆಟಿಗಳು ಬಂದು ಆಶಿರ್ವಾದ ಮಾಡಿದ್ದರು.