ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ : ರೇಕುಳಗಿ ಶಂಭುಲಿಗೇಶ್ವರ ಬಸಮ್ಮ ತಾಯಿಯವರ ದೇವಸ್ಥಾನಕ್ಕೆ ಮಂತ್ರ ಮಹರ್ಷಿ ಎನ್ ಬಿ ರೆಡ್ಡಿ ಗುರುಜಿ ನೇತೃತ್ವದ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಬೀದರ್ ದಕ್ಷಿಣ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಹುಮನಾಬಾದ್ ಶಾಸಕರಾದ ಡಾ. ಸಿದ್ದು ಪಾಟೀಲ, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸೋಮನಾಥ ಪಾಟೀಲ್, ಪ್ರಧಾನ ಕಾರ್ಯದರ್ಶಿ ಪೀರಪ್ಪ ಯರನಳ್ಳಿ, ಮಂಡಲ ಅಧ್ಯಕ್ಷ ಗುರುನಾಥ ರಾಜಗೀರಾ ಇದ್ದರು.