ರೀಲ್ಸ್‌ಗಾಗಿ ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದ ಯುವಕ : ಸಾವು

ರೀಲ್ಸ್‌ಗಾಗಿ ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದ ಯುವಕ : ಸಾವು

ರೀಲ್ಸ್‌ಗಾಗಿ ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದ ಯುವಕ : ಸಾವು

ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಯುವಕನೊಬ್ಬ ರೀಲ್ಸ್‌ಗಾಗಿ ಹಾವನ್ನು ಬಾಯಿಯಲ್ಲಿ  ಹಿಡಿದು ಮೃತಪಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಶಿವ ಮೃತ ಯುವಕ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬನ್ನವಾಡ ಮಂಡಲದ ದೇಸಾಯಿಪೇಟ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಾವಾಡಿಗನೊಬ್ಬನ ಮಗ ಶಿವ ಗ್ರಾಮದ ಕಾಲೋನಿಗೆ ಪ್ರವೇಶಿಸಿದ 6 ಅಡಿಯ ನಾಗರ ಹಾವನ್ನು ಹಿಡಿದು ಗ್ರಾಮದಿಂದ ಹೊರಗೆ ಬಿಡಲು ತೆಗೆದುಕೊಂಡು ಹೋಗುವ ವೇಳೆ ಬಾಯಲ್ಲಿ ಹಿಡಿದಿಕೊಂಡು

ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬನ್ಸವಾಡ ಮಂಡಲದ ದೇಸಾಯಿಪೇಟ್ ಗ್ರಾಮದ ಹಾವಾಡಿಗನೊಬ್ಬನ ಮಗ ಶಿವ ಎಂಬಾತ ಗ್ರಾಮದ ಕಾಲೋನಿಗೆ ಪ್ರವೇಶಿಸಿದ 6 ಅಡಿಯ ನಾಗರ ಹಾವನ್ನು ಹಿಡಿದು ಗ್ರಾಮದಿಂದ ಹೊರಗೆ ಬಿಡಲು ತೆಗೆದುಕೊಂಡು ಹೋಗುವ ವೇಳೆ ಹುಚ್ಚು ಸಾಹಸವನ್ನು ಮಾಡಿದ್ದಾನೆ.

Share this post

Post Comment